ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಆಡಳಿತಾಧಿಕಾರಿಯಿಂದ ಅಧಿಕಾರ ಹಸ್ತಾಂತರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರಾಗಿ ಕಿಶೋರ್ ಕುಮಾರ್ ಕೂಜುಗೋಡು ಇಂದು ಅಧಿಕಾರ ಸ್ವೀಕರಿಸಿದರು.

ಕಳೆದ ಎರಡು ವರ್ಷಗಳಿಂದ ಶ್ರೀ ಹರಿಹರೇಶ್ವರ ದೇವಸ್ಥಾನದ ಪ್ರಭಾರ ಆಡಳಿತಾಧಿಕಾರಿಯಾಗಿ
ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಕಾರ್ಯ ನಿರ್ವಹಿಸಿದ್ದರು.
ಈ ಸಂದರ್ಭ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾದ ಡಾ.ಚಂದ್ರಶೇಖರ ಕಿರಿಭಾಗ, ಸದಸ್ಯರಾದ ಕೇಶವಮೂರ್ತಿ ಪಲ್ಲತ್ತಡ್ಕ,ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸತೀಶ್ ಕೂಜುಗೋಡು, ಉಮೇಶ್ ಕಜ್ಜೋಡಿ, ಜಯರಾಮ ಕರಂಗಲ್ಲು, ಲೋಕನಾಥ ಕಿರಿಭಾಗ, ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಜರಿದ್ದರು.

ವರದಿ: ಕುಶಾಲಪ್ಪ ಕಾಂತುಕುಮೇರಿ

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.