Breaking News

ರೋಟರಿ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿಯಾಗಿ ರೊ| ದಯಾನಂದ ಆಳ್ವ ಆಯ್ಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ವಿಜಯಾ ಬ್ಯಾಂಕ್‌ನ ನಿವೃತ್ತ ಸೀನಿಯರ್ ಮನೇಜರ್ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧಿಕಾರಿಯಾಗಿರುವ  ಯಸ್. ದಯಾನಂದ ಅಳ್ವ ರವರು ರೋಟರಿ ವಿದ್ಯಾಸಂಸ್ಥೆಗಳನ್ನು ಮುನ್ನಡೆಸುತ್ತಿರುವ ರೋಟರಿ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿಯಾಗಿ ಆಯ್ಕೆಯಾಗಿರುತ್ತಾರೆ.

ಮೇ 25ರಂದು ನಡೆದ ಸುಳ್ಯ ರೋಟರಿ ಸಭೆಯಲ್ಲಿ 3 ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಅವರೊಂದಿಗೆ ಪ್ರಸ್ತುತ ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ  ಗಿರಿಜಾಶಂಕರ್ ತುದಿಯಡ್ಕ ಇವರು ಅವಿರೋಧವಾಗಿ ಮರು ಆಯ್ಕೆಯಾಗಿರುತ್ತಾರೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.