Breaking News

ಐವರ್ನಾಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಐವರ್ನಾಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿಯವರ ನೇತೃತ್ವದಲ್ಲಿ ಮೇ.25 ರಂದು ಪಂಚಾಯತ್ ನಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಸ್ವಾಗತಿಸಿದರು.
ಗ್ರಾಮ ಪಂಚಾಯತ್ ವ್ಯಾಪ್ತಿ ಯಲ್ಲಿರುವ ಅಪಾಯಕಾರಿ ಮರಗಳ ತೆರವು ಬಗ್ಗೆ ಅರಣ್ಯ ಇಲಾಖೆಗೆ ಮನವಿ ನೀಡುವುದು.


ಮುಚ್ಚಿನಡ್ಕದಲ್ಲಿ ವಿದ್ಯುತ್ ಸಬ್ ಸ್ಟೇಷನ್ ನಿರ್ಮಿಸಲು ಜಾಗ ಮೀಸಲಿಡುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ನೀಡುವಂತೆ ಮತ್ತು ಸಂತೆಮಾರುಕಟ್ಟೆ ನಿರ್ಮಾಣ,ಗ್ರಂಥಾಲಯ ಕಟ್ಟಡ ನಿರ್ಮಾಣದ ಬಗ್ಗೆ ಚರ್ಚೆ ನಡೆಯಿತು.
ಗ್ರಾಮ ಪಂಚಾಯತ್ ಮಾಜಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿದ್ದು ಇತ್ತೀಚೆಗೆ ನಿಧನರಾದ ಜಯಪ್ರಕಾಶ್ ನಂಗಾರುರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.