Breaking News

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮೇ.26ರಂದು ನಡೆಯಿತು. ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.