Breaking News

ಮೇ.30 ರಂದು ಸುಳ್ಯದಲ್ಲಿ ಕಾರ್ಮಿಕರು ಮತ್ತು ಅವರ ಅವಲಂಬಿತರ ಉಚಿತ ಆರೋಗ್ಯ ತಪಾಸಣಾ ಶಿಬಿರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇದರ ಅಡಿಯಲ್ಲಿ ನಗರ ಪಂಚಾಯತ್ ಸುಳ್ಯ, ಯುವಜನ ಸಂಯುಕ್ತ ಮಂಡಳಿ ಸುಳ್ಯ, ಜೇಸಿಐ ಸುಳ್ಯ ಸಿಟಿ ಇದರ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮೇ.30 ರಂದು ಸೋಮವಾರ ಸುಳ್ಯ ದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯುವುದು.

ಎಲ್ಲಾ ಕಾರ್ಮಿಕರು ಹಾಗೂ ಅವರ ಅವಲಂಬಿತರು ಶಿಬಿರದಲ್ಲಿ ಭಾಗವಹಿಸಿ ಪ್ರಯೋಜನ ‌ಪಡೆಯಬಹುದಾಗಿದೆ. ತಪಾಸಣೆಗೆ ಬರುವವರು ಕಾರ್ಮಿಕರ ನೋಂದಾಯಿತ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಅವರ ಅವಲಂಬಿತರು ಮತ್ತು ಇತರ ಕಾರ್ಮಿಕರು ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕೆಂದು ಸಂಘಟಕರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.