Breaking News

ದಿ. ದಿನೇಶ್ ರಾವ್ ಗೆ ಸುಬ್ರಹ್ಮಣ್ಯ ಗ್ರಾ.ಪಂ ನಲ್ಲಿ ಶ್ರದ್ಧಾಂಜಲಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಇತ್ತೀಚೆಗೆ ನಿಧನರಾದ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ದಿನೇಶ್ ರಾವ್ ಅವರಿಗೆ ಗ್ರಾಮ ಪಂ ನಲ್ಲಿ ಶ್ರದ್ಧಾಂಜಲಿ ಸಭೆಯನ್ನು ನಡೆಸಲಾಯಿತು. ದಿನೇಶ್ ರಾವ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮೌನ ಪ್ರಾರ್ಥನೆ ಸಲ್ಲಿಸಿ ನುಡಿನಮನ ಸಲ್ಲಿಸಲಾಯಿತು.

ಈ ಸಂದರ್ಭ ಗ್ರಾಪಂ ಅಧ್ಯಕ್ಷೆ ಲಲಿತಾ ಗುಂಡ್ಯಡ್ಕ, ಉಪಾಧ್ಯಕ್ಷೆ ಸವಿತಾ ಭಟ್, ಪಿಡಿಒ ಯು ಡಿ ಶೇಖರ್, ಸ್ಥಳೀಯರಾದ ಯಜ್ಞೆಶ್ ಆಚಾರ್, ಗ್ರಾಪಂ ಕಾರ್ಯದರ್ಶಿ ಮೋನಪ್ಪ, ಗ್ರಾಂ ಪಂ ಸದಸ್ಯರುಗಳು ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.