ಅಗಲಿದ ಉದ್ಯಮಿ ಗೆಜ್ಜೆ ಕುಶಾಲಪ್ಪ ಗೌಡರಿಗೆ ಸಾರ್ವಜನಿಕ ಶ್ರದ್ಧಾಂಜಲಿ- ನುಡಿ ನಮನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯಮಿ ಯಾಗಿದ್ದ ಗೆಜ್ಜೆ ಕುಶಾಲಪ್ಪ ಗೌಡ ರವರು ಕಳೆದ ಮೇ.17 ರಂದು ನಿಧನರಾಗಿದ್ದು ಅವರ ಉತ್ತರ ಕ್ರಿಯಾದಿ ಸದ್ಗತಿ ಕಾರ್ಯಕ್ರಮ ಮೇ.27 ರಂದು ಮೃತರ ಸ್ವಗೃಹದಲ್ಲಿ ನಡೆಯಿತು.


ಅಮರಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಹೂವಪ್ಪ ಗೌಡ ಆರ್ನೋಜಿ ಯವರು ಮೃತರ ಜೀವನಗಾಥೆಯ ಕುರಿತು ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮೃತರ ಪತ್ನಿ ಪುಷ್ಪಲತಾ, ಪುತ್ರ ಹರ್ಷಿತ್ ಗೆಜ್ಜೆ, ಪುತ್ರಿ ರಕ್ಷಿತಾ ಗೆಜ್ಜೆ,ಕುಟುಂಬದ ಹಿರಿಯ ಕಿರಿಯ ಸದಸ್ಯರು ಉಪಸ್ಥಿತರಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಬಂಧು- ಮಿತ್ರರು ಮೃತರ ಭಾವಚಿತ್ರಕ್ಕೆ ಪುಚ್ಪಾರ್ಚನೆಗೈದು ಶ್ರದ್ಧಾಂಜಲಿ ಕೋರಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.