ಅಮರಪಡ್ನೂರು ಗ್ರಾಮದ ಪಾಡಾಜೆಯ ವೆಂಕಪ್ಪ ನಾಯ್ಕ ಮತ್ತು ಗೀತಾ ದಂಪತಿಯ ಪುತ್ರಿ ದೀಪ್ತಿ ಪಿ. ಎನ್.ಎಂ.ಎಂ.ಎಸ್. ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ 9ರಿಂದ 12 ನೇ ತರಗತಿಯವರೆಗೆ ಪ್ರತಿ ವರ್ಷ 12,000 ರೂಪಾಯಿಗಳ ಸ್ಕಾಲರ್ ಶಿಪ್ ಗೆ ಅರ್ಹತೆ ಪಡೆದು ಆಯ್ಕೆಯಾಗಿರುತ್ತಾಳೆ.
ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಎನ್.ಎಂ.ಎಂ.ಎಸ್. ಪರೀಕ್ಷೆಗೆ ತರಬೇತಿಯನ್ನು ನೀಡಲಾಗಿತ್ತು.