ಸುಳ್ಯ ಎನ್ನೆoಪಿಯುಸಿಯ ಕೃತಿ ಜಿ ರಾವ್ ಗೆ ಪ್ರಬಂಧ ಸ್ಪರ್ಧೆಯಲ್ಲಿ ಬಹುಮಾನ Posted by suddi channel Date: May 27, 2022 in: ಪ್ರಚಲಿತ Leave a comment 84 Views ಸ್ವಾತಂತ್ರ್ಯ ವೀರ ಸಾವರ್ಕರ್ ಜಯಂತಿ ಅಂಗವಾಗಿ ವಿವೇಕಾನಂದ ಮಹಾವಿದ್ಯಾಲಯ ಪುತ್ತೂರು ಇವರು ಆಯೋಜಿಸಿದ ಪ್ರಬಂಧ ಸ್ಪರ್ಧೆಯಲ್ಲಿ ಸುಳ್ಯ ಎನ್ನೆ oಪಿಯುಸಿಯ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೃತಿ ಜಿ ರಾವ್ ತೃತೀಯ ಸ್ಥಾನ ಗಳಿಸಿರುತ್ತಾರೆ.