Breaking News

ಮೇ.31 : ಕೊಲ್ಲಮೊಗ್ರು – ಹರಿಹರ ಸೊಸೈಟಿಯ ಕಾರ್ಯ ನಿರ್ವಹಣಾಧಿಕಾರಿ ಶೇಷಪ್ಪ ಗೌಡ ನಿವೃತ್ತಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕೊಲ್ಲಮೊಗ್ರು ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ ಗೌಡ ಕಿರಿಭಾಗ ಇವರು ಮೇ.31 ರಂದು ವೃತ್ತಿಯಿಂದ ನಿವೃತ್ತಿ ಹೊಂದಲಿದ್ದಾರೆ.

1983 ರಲ್ಲಿ ವೃತ್ತಿ ಆರಂಭಿಸಿದ ಇವರು 1985 ರಿಂದ ಖಾಯಂ ನೆಲೆಯಲ್ಲಿ ಗುಮಾಸ್ತರಾಗಿ ಕರ್ತವ್ಯ ಆರಂಬಿಸಿ ಬಳಿಕ ಹಿರಿಯ ಗುಮಾಸ್ತರಾಗಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಆಗಿ ಕೆಲಸ ನಿರ್ವಹಿಸಿದ್ದಾರೆ. 2015 ರಿಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಮಾಡುತಿದ್ದಾರೆ. ಒಟ್ಟಾಗಿ 39 ವರ್ಷಗಳ ಸೇವೆ ಮಾಡಿದ್ದಾರೆ. ಇವರು ಬಾಳುಗೋಡು ಗ್ರಾಮದ ಕಿರಿಭಾಗ ಮನೆತನದ ದಿ.ಲಿಂಗಪ್ಪ ಗೌಡ ಮತ್ತು ದಿ.ಲಿಂಗಮ್ಮ ದಂಪತಿಗಳ ಪುತ್ರ. ಪ್ರಾಥಮಿಕ ವಿದ್ಯಾಭ್ಯಾಸ ಬಾಳುಗೋಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ. ಪ್ರೌಢ ಮತ್ತು ಪಿ ಯು ಶಿಕ್ಷಣವನ್ನು ಎಸ್ ಎಸ್ ಪಿ ಯು ಕಾಲೇಜು ಸುಬ್ರಹ್ಮಣ್ಯದಲ್ಲಿ ನಡೆಯಿತು. ಇವರ ಪತ್ನಿ ಕುಸುಮಾವತಿ. ಪುತ್ರಿ ಆಶಿತಾ ರಾಜೇಶ್‌ ಪಾಂಡೇಲು ಉಬರಡ್ಕ ಬೆಂಗಳೂರಿನಲ್ಲಿ ಇನ್ಪೋಸಿಸ್ ಉದ್ಯೋಗಿ. ಮಗ ಅವಿನ್ ಕೆ ಎಸ್ ಮಂಗಳೂರಿನಲ್ಲಿ ವಕೀಲ ವೃತ್ತಿ ಮಾಡುತಿದ್ದಾರೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.