Breaking News

ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನಿ೦ದ ವಿವಿಧ ಕ೦ಪೆನಿಗಳಿಗೆ ಆಯ್ಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ಅ೦ತಿಮ ವರ್ಷದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ದರ್ಶನ್ ಜಿ., ಧನ್ಯ ಪಿ.ಆರ್, ಕೃಷ್ಣ ಶ್ರವಣ್, ಮಹಮ್ಮದ್ ಸಿನಾನ್ ಬಿ.ಹೆಚ್., ಪ್ರೀತಿಕಾ ಎಂ.ಪಿ. ಮತ್ತು ಸುಶ್ಮಿತಾ ಎನ್.ವಿ.ರವರು WIPFLI ಕ೦ಪೆನಿಗೆ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಚಂದನಾ ಬಿ. ಹಾಗೂ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ರಜನಿ Robosoft Technologies ಕ೦ಪೆನಿಗೆ ಆಯ್ಕೆಯಾಗಿರುತ್ತಾರೆ.


ಡಾ. ರೇಣುಕಾಪ್ರಸಾದ್ ಕೆ.ವಿ., ಪ್ರಧಾನ ಕಾರ್ಯದರ್ಶಿಗಳು ಎ.ಒ.ಎಲ್.ಇ(ರಿ), ವಿ.ಟಿ.ಯು. ಮಂಗಳೂರು ಪ್ರಾದೇಶಿಕ ಕಛೇರಿಯ ವಿಶೇಷಾಧಿಕಾರಿ ಡಾ. ಹೆಚ್.ಆರ್. ಶಿವಕುಮಾರ್, ಉಪಪ್ರಾ೦ಶುಪಾಲರು ಹಾಗೂ ಡೀನ್ ಅಕಾಡೆಮಿಕ್ ಡಾ. ಶ್ರೀಧರ್ ಕೆ., ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಡಾ. ಸುರೇಶ ವಿ. ಮತ್ತು ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.