ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಉಡುಪಿ ಮಲ್ಲಿಗೆ ಗಿಡಗಳು ಉಚಿತವಾಗಿ ಲಭ್ಯವಿದ್ದು ಆಸಕ್ತರು, ಆರ್.ಟಿ.ಸಿ., ಆಧಾರ್, ಪಾಸ್ ಪುಸ್ತಕ ಜೆರಾಕ್ಸ್ ಪ್ರತಿಯೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ನೀಡಿ ಪಡೆದುಕೊಳ್ಳಬಹುದು. ಸಾಮಾನ್ಯ ವರ್ಗದಡಿ 637, ಪ.ಜಾತಿಯಡಿ 1112 ಹಾಗೂ ಪ.ಪಂಗಡದಡಿ 125 ಗಿಡಗಳಿರುತ್ತದೆ. ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.