Breaking News

ಆಲೆಟ್ಟಿ : ಒಡಿಯೂರು ಗ್ರಾಮ ವಿಕಾಸ ಯೋಜನೆಯ ವಾರ್ಷಿಕ ಮಹಾಸಭೆ- ನೂತನ ಪದಾಧಿಕಾರಿಗಳ‌ ಆಯ್ಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಒಡಿಯೂರು ಗ್ರಾಮವಿಕಾಸ ಯೋಜನೆಯ ಆಲೆಟ್ಟಿ ಘಟ ಸಮಿತಿಯ ವಾರ್ಷಿಕ ಮಹಾಸಭೆಯು ಆಲೆಟ್ಟಿ ಪಂಚಾಯತ್ ಸಭಾಂಗಣ ದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ‌ಮಾಡಲಾಯಿತು. ಅಧ್ಯಕ್ಷೆ ಜಾನಕಿ ಮೈಂದೂರು, ಉಪಾಧ್ಯಕ್ಷೆ ಕಾವೇರಿ ಗುತ್ತಿನಡ್ಕ, ಕಾರ್ಯದರ್ಶಿ ರಾಜೇಶ್ ಗುಂಡ್ಯ, ಜೊತೆ ಕಾರ್ಯದರ್ಶಿ ಗೋಪಾಲ ಗುಂಡ್ಯ, ಸಂಘಟನಾ ಕಾರ್ಯದರ್ಶಿ ರೂಪಾನಂದ ಗುಂಡ್ಯ, ಇವರನ್ನುಆಯ್ಕೆ ಮಾಡಲಾಯಿತು. ಸಂಘದಪದಾಧಿಕಾರಿಗಳುಮತ್ತುಸದಸ್ಯರುಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಇತ್ತೀಚೆಗೆ ಅಗಲಿದ ಸಂಘದ ಜೊತೆ ಕಾರ್ಯದರ್ಶಿ ಶ್ರೀಧರ ಕುಡೆಕಲ್ಲು ರವರಿಗೆ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಿ ಶ್ರದ್ಧಾಂಜಲಿ ಕೋರಲಾಯಿತು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.