ಬೆಳ್ಳಾರೆಯ ಕು. ಹರ್ಷಿತಾ ಟಿ. ಯವರಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 552 ಅಂಕ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle


2022 ರ ಎಸ್‌.ಎಸ್‌.ಎಲ್.ಸಿ. ಪರೀಕ್ಷೆಯಲ್ಲಿ ಪುತ್ತೂರು ನರಿಮೊಗ್ರು ಸಾಂದೀಪಿನಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು. ಹರ್ಷಿತಾ ಟಿ. 552 ಅಂಕಗಳೊಂದಿಗೆ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿರುವ ಶ್ರೀ ಸುಬ್ರಹ್ಮಣ್ಯೇಶ್ವರ ಮೋಟಾರ ವರ್ಕ್ಸ್‌ ನ ಮಾಲಕರಾದ ತಿರುಮಲೇಶ್ವರ ಕುಲಾಲ್ ಮತ್ತು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಕೆ.ಸಿ. ಬೇಬಿ ದಂಪತಿಯ ಪುತ್ರಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.