2022 ರ ಎಸ್. ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪುತ್ತೂರು ನರಿಮೊಗ್ರು ಸಾಂದೀಪಿನಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು. ಹರ್ಷಿತಾ ಟಿ. 552 ಅಂಕಗಳೊಂದಿಗೆ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು
ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಮೋಟಾರ ವರ್ಕ್ಸ್ ನ ಮಾಲಕರಾದ ತಿರುಮಲೇಶ್ವರ ಕುಲಾಲ್ ಮತ್ತು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಕೆ.ಸಿ. ಬೇಬಿ ದಂಪತಿಯ ಪುತ್ರಿ.