Breaking News

ನಿವೃತ್ತ ಶಿಕ್ಷಕಿ ಸಿಸ್ಟರ್ ಐರಿನ್ ಕಾಸ್ತೆಲಿನೊ ನಿಧನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಸುಳ್ಯ ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಐರಿನ್ ಕಾಸ್ತೆಲಿನೊ ಮೇ.೨೯ರಂದು ಮಂಗಳೂರಿನಲ್ಲಿ ನಿಧನರಾದರು. ಅವರಿಗೆ ೭೩ ವರ್ಷ ವಯಸ್ಸಾಗಿತ್ತು.
ಸಿಸ್ಟರ್ ಐರಿನ್ ಕಾಸ್ತೆಲಿನೊರವರು ೧೯೯೭ – ೨೦೦೪ರವರೆಗೆ ಸುಳ್ಯದಲ್ಲಿ ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸಿದ್ದರು. ಮೃತರ ಅಂತ್ಯಕ್ರಿಯೆಯು ಮೇ.೩೦ರಂದು ಬೆಳಗ್ಗೆ ಹೋಲಿರೋಜರಿ ಕಾನ್ವೆಂಟ್ ಜೆಪ್ಪು ಮಂಗಳೂರಿನ ಇಲ್ಲಿ ನೆರವೇರಲಿದೆ

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.