Breaking News

ದುಗ್ಗಲಡ್ಕದಲ್ಲಿ ಆರೋಗ್ಯ ಮತ್ತು ಕ್ಷೇಮ ಉಪಕೇಂದ್ರ ಉದ್ಘಾಟನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ರಾಷ್ಟ್ರೀಯ ಆರೋಗ್ಯ ಅಭಿಯಾನ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸುಳ್ಯ -ಸಿ ಉಪಕೇಂದ್ರ ಉದ್ಘಾಟನಾ ಕಾರ್ಯಕ್ರಮ ಮೇ.30 ರಂದು ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುರಲ್ ತುಳುಕೂಟ ಅಧ್ಯಕ್ಷರಾದ ನಾರಾಯಣ ಟೈಲರ್ ದುಗ್ಗಲಡ್ಕ ವಹಿಸಿದ್ದರು . ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಅರೋಗ್ಯ  ಶಿಕ್ಷಣ ಅಧಿಕಾರಿ ಶ್ರೀಮತಿ ಪ್ರಮೀಳಾ ,ದುಗ್ಗಲಡ್ಕ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಕುಮಾರ್, ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಶೀಲಾವತಿ ಮಾಧವ ರವರು ಉಪಸ್ಥಿತರಿದ್ದರು ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ತೇಜಶ್ರೀ ಸಮುದಾಯ ಅರೋಗ್ಯ ಅಧಿಕಾರಿ ಸುಳ್ಯ ಸಿ. ವಿಭಾಗ ಇವರು ನೆರವೇರಿಸಿದರು, ಶ್ರೀಮತಿ ಶಶಿಕಲಾ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಸ್ವಾಗತಿಸಿ , ವಂದಿಸಿದರು. ಕಾರ್ಯಕ್ರಮದಲ್ಲಿ ಸಮುದಾಯ ಅರೋಗ್ಯ ಉಪಕೇಂದ್ರದ ಸವಲತ್ತುಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಯಿತು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.