Breaking News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜೀವಾ ವಿಮಾ ಯೋಜನೆ ಮೂಲಕ ಎಡಮಂಗಲ ಕೇ ವಿಮಾ ಗ್ರಾಮ ಮಂಜೂರಾತಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಭಾರತೀಯ ಜೀವ ವಿಮಾ ನಿಗಮದ ವಿಮಾ ಗ್ರಾಮ ಮಂಜೂರಾತಿಗೊಂಡ ಕಾರ್ಯಕ್ಷೇತ್ರದಲ್ಲಿ ಎಡಮಂಗಲ ಶ್ರೀ ಪಂಚಲಿಂಗೇಶ್ವರ ಹಾಗೂ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಸೆಲ್ಕೋ ಸೋಲಾರ್ ಲೈಟ್ ಅಳವಡಿಕೆ ಮಾಡಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಸುಳ್ಯ ಯೋಜನಾಧಿಕಾರಿ
ನಾಗೇಶ್ ದೀಪ ಬೆಳಗಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀಹರಿ ನೂಚಿಲ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ರಾಮಕೃಷ್ಣ ರೈ ಮಾಲೆಂಗ್ರಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು. ದೇವಸ್ಥಾನದಲ್ಲಿ ಸೋಲಾರ್ ಲೈಟ್ ಅಗತ್ಯವಿದ್ದು ಎಲ್ಲರಿಗೂ ಇದರಿಂದ ಪ್ರಯೋಜನವಾಗಲಿದೆ ಎಂದರು. ಪ್ರಧಾನ ಅರ್ಚಕರಾದ ಸೀತಾರಾಮ ಭಟ್, ಒಕ್ಕೂಟದ ಅಧ್ಯಕ್ಷರುಗಳಾದ ದಯಾನಂದ ಪುಳಿಕುಕ್ಕು, ದಾಮೋದರ ಲೆಕ್ಕೆಸಿರಿಮಜಲು, ಮೂರು ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಯರಾದ ಹವ್ಯಶ್ರೀ, ವಿಶಾಲಾಕ್ಷಿ ಉಪಸ್ಥಿತರಿದ್ದರು. ಎಡಮಂಗಲ ಬಿ ಒಕ್ಕೂಟದ ಸೇವಾಪ್ರತಿನಿಧಿಯಾದ ರಾಮಣ್ಣ ಬಳಕ್ಕಬೆ ಸ್ವಾಗತಿಸಿ ಎಡಮಂಗಲ ಎ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ ದೇವಶ್ಯ ವಂದಿಸಿದರು. ವಲಯದ ಮೇಲ್ವಿಚಾರಕರಾದ ಶ್ರೀಮತಿ ಉಷಾಕಲ್ಯಾಣಿ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.