ಎಣ್ಣೆಮಜಲು ಸ.ಕಿ.ಪ್ರಾ. ಶಾಲೆಯಲ್ಲಿ ಎಸ್. ಡಿ.ಎಂ.ಸಿ. ಸದಸ್ಯರು ಮತ್ತು ಪೋಷಕರಿಂದ ಶ್ರಮದಾನ ಮೇ. 26ರಂದು ನಡೆಯಿತು. ಅಡಿಕೆ ಗಿಡಗಳಿಗೆ ಸೊಪ್ಪು ಹಾಕುವುದು ಹಾಗೂ ಶಾಲಾ ಆವರಣವನ್ನು ಸ್ವಚ್ಚ ಮಾಡಲಾಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರನಾಥ ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಪೋಷಕರು ಶ್ರಮದಾನದಲ್ಲಿ ಭಾಗವಹಿಸಿದ್ದರು.