ಪೆರಾಜೆಯ ಜ್ಯೋತಿ ಪ್ರೌಢಶಾಲೆಯಲ್ಲಿ 1995 ರಿಂದ ಸುಧೀರ್ಘ 30 ವರ್ಷಗಳ ಕಾಲ ಹಿಂದಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ಮೋಹನಾಂಗಿ ಎಂ.ಎಸ್.ಅವರು ಇಂದು ಸೇವಾ ನಿವೃತ್ತಿ ಹೊಂದಿದ್ದು, ಅವರಿಗೆ ಬೀಳ್ಕೊಡುಗೆ ಸಮಾರಂಭ ಇಂದು ಶಾಲೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.