ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್. ನಿರ್ದೇಶಕರಾಗಿ ಶ್ರೀಮತಿ ಚಂಚಲಾಕ್ಷಿ ಸನತ್ ಮುಳುಗಾಡು ನೇಮಕಗೊಂಡಿದ್ದಾರೆ.
ಇಂದು ನಡೆದ ಟಿ.ಎ.ಪಿ.ಸಿ.ಎಂ.ಎಸ್. ಆಡಳಿತ ಮಂಡಳಿ ಸಭೆಯಲ್ಲಿ ಇವರನ್ನು ನೇಮಕ ಮಾಡಲಾಯಿತು.
ಸಮಿತಿಯ ನಿರ್ದೇಶಕರಾಗಿದ್ದ ಮರ್ಕಂಜದ ಶ್ರೀಮತಿ ಅಮ್ಮಣಿ ಯವರು ಇತ್ತೀಚೆಗೆ ನಿಧನರಾಗಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಚಂಚಲಾಕ್ಷಿ ಯವರನ್ನು ಆಯ್ಕೆ ಮಾಡಲಾಗಿದೆ.