Breaking News

ಕೊನ್ನಡ್ಕ ದೈವಸ್ಥಾನಕ್ಕೆ ಮುರುಳ್ಯದ ಕ್ಷೀರ ಇಂಜಿನಿಯರಿಂಗ್ಸ್ ನಿಂದ ಸ್ಟೀಲ್ ಬಾಕ್ಸ್ ಕೊಡುಗೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಶ್ರೀ ಆದಿ ನಾಗ ಬ್ರಹ್ಮ ಮೊಗೇರ್ಕಳ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನ ಕೊನ್ನಡ್ಕಕ್ಕೆ ಆಭರಣಗಳನ್ನು ಇಟ್ಟುಕೊಳ್ಳಲು ಅನುಕೂಲವಾಗುವಂತಹ ಸ್ಟೀಲ್ ಬಾಕ್ಸ್ ನ್ನು ಕ್ಷೀರಾ ಇಂಜಿನಿಯರಿಂಗ್ ವರ್ಕ್ ವತಿಯಿಂದ ಸತೀಶ್ ಪೂಜಾರಿ ಕೊರಪ್ಪಣೆಯವರ ಮೂಲಕ ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಕಿರಣ್ ಕೊನ್ನಡ್ಕ, ಸ್ವಾಮಿ ಕೊರಗಜ್ಜ ಗೆಳೆಯರ ಬಳಗದ ಅಧ್ಯಕ್ಷ ಬಾಲಕೃಷ್ಣ ಕೊನ್ನಡ್ಕ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.