ಬಳ್ಪ ಗ್ರಾ. ಪಂ. ಸಾಮಾನ್ಯ ಸಭೆಯು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಕುಸುಮ ಎಸ್. ರೈಯವರ ಅಧ್ಯಕ್ಷತೆಯಲ್ಲಿ ಜೂ. 29ರಂದು ನಡೆಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಬಿ, ಸದಸ್ಯರುಗಳಾದ ಚಂದ್ರಶೇಖರ ಅಕ್ಕೇಣಿ, ಶ್ರೀಮತಿ ಶೈಲಜಾ, ರಾಜೀವ್, ಪ್ರಶಾಂತ್ ಪೊಟ್ಟುಕೆರೆ, ಶ್ರೀಮತಿ ನೇತ್ರಾವತಿ ಹೊಪ್ಪಾಳೆ ಉಪಾಧ್ಯಕ್ಷೆ, ಶ್ರೀಮತಿ ಸುನೀತಾ ಉಪಸ್ಥಿತರಿದ್ದರು.