Breaking News

ಧಾರಾಕಾರ ಮಳೆಯ ಹಿನ್ನಲೆ : ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 


ಮುಂಗಾರು ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ನಾಳೆ (ಜು.1) ಸುಳ್ಯ ತಾಲೂಕು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ ಗುರುವಾರ ಮಧ್ಯಾಹ್ನ ಬಳಿಕ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದ್ದು, ಮಳೆ ಬಿರುಸು ಮುಂದುವರಿದ ಹಿನ್ನಲೆಯಲ್ಲಿ ಶುಕ್ರವಾರವೂ ರಜೆ ಘೋಷಿಸಲಾಗಿದೆ.

ಸುಳ್ಯದ ಮಳೆಯ ಪ್ರಮಾಣದ ಕುರಿತು ತಹಶೀಲ್ದಾರ್ ಅನಿತಾಲಕ್ಷ್ಮಿ ವರದಿ ನೀಡಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.