ದೇವಚಳ್ಳ ಕ್ಲಸ್ಟರ್ ನ 4 ಶಾಲೆಗಳಿಗೆ ಜಿಲ್ಲಾ ಮಟ್ಟದ ಸ್ವಚ್ಚ ವಿದ್ಯಾಲಯ ಪುರಸ್ಕಾರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಜಿಲ್ಲಾ ಪಂಚಾಯತ್ ನಿಂದ ಕೊಡಮಾಡುವ ಜಿಲ್ಲಾ ಮಟ್ಟದ ಸ್ವಚ್ಚ ವಿದ್ಯಾಲಯ ಪುರಸ್ಕಾರಕ್ಕೆ ದೇವಚಳ್ಳ ಕ್ಲಸ್ಟರ್ ನ 4 ಶಾಲೆಗಳು ಆಯ್ಕೆಯಾಗಿವೆ.

ದೇವಚಳ್ಳ ಕ್ಲಸ್ಟರ್ ನ ಸ.ಕಿ.ಪ್ರಾ.ಶಾಲೆ ಅಚ್ರಪ್ಪಾಡಿ, ಸ.ಉ.ಹಿ.ಪ್ರಾ.ಶಾಲೆ ಅಮರಪಡ್ನೂರು, ಸ.ಹಿ.ಪ್ರಾ.ಶಾಲೆ ಪೈಲಾರು, ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಆಯ್ಕೆಯಾದ ಶಾಲೆಗಳು. ಇಂದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಸ್ತಿ ಪತ್ರವನ್ನು ಹಸ್ತಾಂತರಿಸಿದರು.

 

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.