Breaking News

ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನಿ೦ದ ಕ೦ಪೆನಿಗೆ ಆಯ್ಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ಅ೦ತಿಮ ವರ್ಷದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ನಿಶ್ಮಿತಾ ಕೆ.ವಿ., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯರಾದ ಭಾಗ್ಯಲಕ್ಷ್ಮಿ ಎಸ್. ಮತ್ತು ಬಿಂದಿಯಾ ಬಿ., ರವರು Continental Automotive  ಕ೦ಪೆನಿಗೆ, ಆಯ್ಕೆಯಾಗಿರುತ್ತಾರೆ.


ಎ.ಒ.ಎಲ್.ಇ ಇದರ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಡಾ. ಉಮಾಶಂಕರ್ ಕೆ.ಎಸ್., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಕುಸುಮಾಧರ ಎಸ್. ಮತ್ತು ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.