ಸುಳ್ಯ ಪರಿವಾರಕಾನ ಸರ್ವಿಸ್ ಸ್ಟೇಷನ್ ಬಳಿ ಮಡಿಕೇರಿ ಕಡೆಯಿಂದ ಬರುತ್ತಿದ್ದ ಕಾರು ಸುಳ್ಯ ಕಡೆಯಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ.
ಘಟನೆಯಿಂದ ಪರಿವಾರಕಾನ ನಿವಾಸಿ ಶ್ರೀಧರ ಎಂಬುವರ ಕೈ ಮತ್ತು ತಲೆ ಭಾಗಕ್ಕೆ ಪೆಟ್ಟಾಗಿದ್ದು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.