ಮಾಜಿ ಸಿ.ಎಂ. ಸಿದ್ಧರಾಮಯ್ಯ 75 ನೇ ಹುಟ್ಟುಹಬ್ಬ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಸಂಘಟನಾ ಕಾರ್ಯದರ್ಶಿಯಾಗಿ ಪ್ರಹ್ಲಾದ್

ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾಯ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯರವರ 75ನೇ ವರ್ಷದ ಜನ್ಮದಿನೋತ್ಸವ
– ಅಮೃತಮಹೋತ್ಸವವನ್ನು ಆಗಸ್ಟ್ 3 ರಂದು ಆಚರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಅಮೃತಮಹೋತ್ಸವ ಸಮಿತಿ ರಚಿಸಲಾಗಿದೆ.

ಸಮಿತಿಯಲ್ಲಿ ಸಂಘಟನಾ ಕಾರ್ಯದರ್ಶಿಯಾಗಿ ಯುವ ಕಾಂಗ್ರೆಸ್‌ನ ಪ್ರಹ್ಲಾದ್‌ರವರು ನೇಮಕಗೊಂಡಿದ್ದಾರೆ. ಪ್ರಹ್ಲಾದ್ ಅವರು ಕೆಪಿಸಿಸಿ ಸದಸ್ಯ ಡಾ.ಬಿ.ರಘುರವರ ಪುತ್ರ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.