ಡಾ.ಡಿ.ವೀರೇಂದ್ರ ಹೆಗ್ಗಡೆ ಯವರಿಗೆ ಸುಳ್ಯ ಫೋಟೋಗ್ರಾಫರ್ ಅಸೋಸಿಯೇಷನ್ ನಿಂದ ಗೌರವ

0

 

ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರನ್ನು ಸುಳ್ಯ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಗೌರವಿಸಲಾಯಿತು.
ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಸಹಿತ ಸಂಘದ ಪದಾಧಿಕಾರಿಗಳು ‌ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.