ಬೀದಿಗುಡ್ಡೆ: ಪ್ರವೀಣ್ ನೆಟ್ಟಾರು ಕೊಲೆಗೆ ನ್ಯಾಯ ಸಿಗುವ ತನಕ ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸದಿರಲು ನಿರ್ಧಾರ

0
407

.

p>

ಬೆಳ್ಳಾರೆಯಲ್ಲಿ ನಡದ ಉದ್ಯಮಿ ಪ್ರವೀಣ್ ಹತ್ಯೆಗೆ ನ್ಯಾಯ ದೊರೆಯುವ ತನಕ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.


ಪ್ರವೀಣ್ ಹತ್ಯೆಯನ್ನು ಖಂಡಿಸಿ ಆ. 1ರಂದು ಬೀದಿಗುಡ್ಡೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತೆಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here