ಕಲ್ಮಕಾರು: ಸಂತೆಡ್ಕ ಸೇತುವೆ ನೀರು ಪಾಲು

0

 

150 ಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಕಡಿತ

ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಕಲ್ಮಕಾರಿನ ಪೇಟೆಯಲ್ಲಿರುವ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿ ನೀರು ಪಾಲಾಗಿದೆ. ಆ ಭಾಗದ ಜನಗಳ ಸಂಪರ್ಕ ಕಡಿತಗೊಂಡಿದೆ.

ಆ ಭಾಗದಲ್ಲಿ 150 ಕ್ಕೂ ಅಧಿಕ ಮನೆಗಳಿದ್ದು ಶಾಲೆಗೆ ಹೋಗುವ ಮಕ್ಕಳು, ವೃದ್ದರು, ಸಾರ್ವಜನಿಕರು ತೀವ್ರ ತೊಂದರೆಗೆ ಸಿಲುಕಿದ್ದಾರೆ.