ಸುಳ್ಯ ಎನ್ನೆoಪಿಯುಸಿಯ ಕೃತಿ ಜಿ ರಾವ್ ಗೆ ಬಹುಮಾನ

0

 


Oral Hygiene Day 2022 ರ ಅಂಗವಾಗಿ ಕೆವಿಜಿ ದಂತ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಇವರು ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೃತಿ ಜಿ ರಾವ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ವಿಜೇತ ವಿದ್ಯಾರ್ಥಿನಿಯನ್ನು ಆಡಳಿತ ಮಂಡಳಿ, ಪ್ರಾoಶುಪಾಲರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.