ಸಚಿವ ಎಸ್.ಅಂಗಾರ ನೆರೆ ಪೀಡಿತ ಹಾಗೂ ಭೂ ಕುಸಿತ ಪ್ರದೇಶಕ್ಕೆ ಭೇಟಿ- ನಷ್ಟಕ್ಕೊಳಗಾದ ಕುಟುಂಬಗಳಿಗೆ ಪರಿಹಾರ ನೀಡುವ ಭರವಸೆ

0

ನಿನ್ನೆ ಸುರಿದ ಭಾರಿ
ಮಳೆಯಿಂದಾಗಿ ಪ್ರಾಕೃತಿಕ ವಿಕೋಪಕ್ಕೆ ಒಳಗಾಗಿರುವ
ಸುಬ್ರಹ್ಮಣ್ಯ ,ಹರಿಹರ ಕೊಲ್ಲಮೊಗ್ರ ಪ್ರದೇಶಗಳಿಗೆ ನಿನ್ನೆ ರಾತ್ರಿ ಹಾಗೂ ಇವತ್ತು ಬೆಳಗ್ಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ .ಅಂಗಾರ ರವರು ಭೇಟಿ ನೀಡಿ ಪರಿಶೀಲಿಸಿ ದರು.


ನಷ್ಟಕ್ಕೆ ಒಳಗಾಗಿರುವ ಕುಟುಂಬಗಳಿಗೆ ಪರಿಹಾರ ಒದಗಿಸುವ ವ್ಯವಸ್ಥೆ ಮಾಡಲಾಗುವುದು. ಮನೆ ಕಳಕೊಂಡವರಿಗೆ ಕುಟುಂಬಗಳಿಗೆ ರೂ.5 ಲಕ್ಷ ಪರಿಹಾರದ ಮೊತ್ತ ನೀಡುವುದಾಗಿ ಭರವಸೆ ನೀಡಿದರು.