ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಬಂಧನಕ್ಕೊಳಗಾದ ಇಬ್ಬರ ತೀವ್ರ ವಿಚಾರಣೆ

0
2196

 

p>

 

ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪ್ರಗತಿಯಲ್ಲಿದ್ದು. ಬೆಳ್ಳಾರೆಯ ಈರ್ವರನ್ನು ಬಂಧಿಸಿರುವ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ.

ಬಂಧಿತರನ್ನು ಬೆಳ್ಳಾರೆ ಪಳ್ಳಿಮಜಲು ನಿವಾಸಿಗಳಾದ ಸದ್ದಾಂ(32) ಹಾಗೂ ಹ್ಯಾರೀಸ್ (42) ಎಂದು ಗುರುತಿಸಲಾಗಿದೆ. ಬೆಳ್ಳಾರೆಯ ಪಲ್ಲಿಮಜಲು ನಿವಾಸಿಗಳಾದ ಇವರು ಪರಸ್ಪರ ಸಂಬಂಧಿಕರಾಗಿದ್ದು,ಸಂಘಟನೆಯಲ್ಲಿ ಸಕ್ರೀಯವಾಗಿರುವ ಬಗ್ಗೆ ಗೊತ್ತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಸ್ಥಳೀಯ ವ್ಯಕ್ತಿಗಳನ್ನು ವಿಚಾರಣೆಗೆ ಬೆಳ್ಳಾರೆ ಠಾಣಿಗೆ ಕರೆತಂದಿರುವುದಾಗಿ ತಿಳಿದುಬಂದಿದೆ.

LEAVE A REPLY

Please enter your comment!
Please enter your name here