ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮೃತಮಹೋತ್ಸವಕ್ಕೆ ಸುಳ್ಯ ದಿಂದ 150 ಮಂದಿ Posted by suddi channel Date: August 02, 2022 in: ಪ್ರಚಲಿತ Leave a comment 790 Views ದಾವಣಗೆರೆಯಲ್ಲಿ ಆ.03 ರಂದು ನಡೆಯುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮ್ರತಮಹೋತ್ಸವ ಕಾರ್ಯಕ್ರಮ ಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ 150 ಮಂದಿ ಭಾಗವಹಿಸುತ್ತಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ. ಸಿ. ಜಯರಾಮ ತಿಳಿಸಿದ್ದಾರೆ.