ರಾತ್ರಿ ನಿರ್ಬಂಧ ಮತ್ತೆ 2 ದಿನ ಮುಂದುವರಿಕೆ

0

 

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಹೇರಲಾಗಿರುವ ರಾತ್ರಿ ನಿರ್ಬಂಧವನ್ನು ಇನ್ನೂ ಎರಡು ದಿನಗಳವರೆಗೆ ಮುಂದುವರಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಯ ಕೋರಿಕೆಯಂತೆ ಆ.5ರ ಬೆಳಗ್ಗೆ 6 ಗಂಟೆವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ.