ಮುಂದುವರಿದ ಮಳೆ : ಆ.3 ರಂದು ಸುಳ್ಯ, ಕಡಬ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

0
2341

 

p>

ತಾಲೂಕಿನ ವಿವಿಧ ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಆ.3ರಂದು ಸುಳ್ಯ ಮತ್ತು ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗಳು ಆದೇಶ ಮಾಡಿದ್ದಾರೆ.

LEAVE A REPLY

Please enter your comment!
Please enter your name here