ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಇಂದು ಸಚಿವ ಸುನಿಲ್ ಕುಮಾರ್ ಭೇಟಿ

0
86

ಮಳೆಯಿಂದ ಹಾನಿಗೊಳಗಾದ ಸುಳ್ಯ ಮತ್ತು ಕಡಬ ತಾಲೂಕಿನ ವಿವಿಧ ಪ್ರದೇಶಕ್ಕೆ ಇಂದು ದ.ಕ. ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

p>

ಬೆಳಗ್ಗೆ 10 ಗಂಟೆಗೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿರುವ ಸಚಿವರು ಸುಬ್ರಹ್ಮಣ್ಯದ ಪರ್ವತಮುಖಿ ಮನೆ ಕುಸಿತದ ಪ್ರದೇಶಕ್ಕೆ ಭೇಟಿ ನೀಡುವರು. ಬಳಿಕ ಏನೆಕಲ್ಲು, ಹರಿಹರ ಪಲ್ಲತಡ್ಕ, ಕಲ್ಮಕಾರು ಪ್ರದೇಶಗಳಿಗೆ ಭೇಟಿ ನೀಡುವರು. ಮಧ್ಯಾಹ್ನ 1:00ಗೆ ಸುಳ್ಯಕ್ಕೆ ಆಗಮಿಸುವ ಅವರು ಸುಳ್ಯ ತಾಲೂಕು ಪಂಚಾಯಿತಿನಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಲಿದ್ದಾರೆಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here