ಅರಂತೋಡು:  ಬಿಳಿಯಾರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು

0

 

ನಿರಂತರ ಸುರಿಯುತ್ತಿರುವ ಭಾರಿ ಮಳೆಗೆ ನದಿಯಲ್ಲಿ ನೀರುತುಂಬಿಕೊಂಡಿದರಿಂದ ಮಳೆನೀರು ಬಿಳಿಯಾರು ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ನೀರು ಬಂದು ರಸ್ತೆ ತಡೆ ಉಂಟಾದ ಘಟನೆ ನಡೆದಿದೆ.

ಅಗ್ನಿಶಾಮಕ ದಳ ಹಾಗೂ ವಿವಿಧ ಸಂಘ ಸಂಸ್ಥೆಯ ಕಾರ್ಯಕರ್ತರು ಪೊಲೀಸ್ ಇಲಾಖೆಯವರು ಸುಗಮ ಸಂಚಾರಕ್ಕೆ ಅನುವುಮಾಡಲು ಸಹಕರಿಸಿದರು.