Breaking News

ಅಮರಮುಡ್ನೂರು ಪಂಚಾಯತ್ ನಲ್ಲಿ ಗ್ರಾಮ ಚದುರಂಗ ಆಟ ಆಡೋಣ ಅಭಿಯಾನಕ್ಕೆ ಚಾಲನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಅಮರಮುಡ್ನೂರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಓದುವ ಬೆಳಕು ಕಾರ್ಯಕ್ರಮದ ಅಂಗವಾಗಿ “ಗ್ರಾಮ ಚದುರಂಗ ಆಟ ಆಡೋಣ ಅಭಿಯಾನ” ಕಾರ್ಯಕ್ರಮಕ್ಕೆ ಆ. 2 ರಂದು ಚಾಲನೆ ನೀಡಲಾಯಿತು.ಈ ಸ್ಪರ್ಧೆಯಲ್ಲಿ ಗ್ರಾಮದ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರು,ಪಿಡಿಒ,ಸಿಬ್ಬಂದಿ ವರ್ಗ,ಗ್ರಂಥಾಲಯ ಮೇಲ್ವಿಚಾರಕರು ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಊರಿನ ಹಿತೈಷಿಗಳು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.