ಭಾರೀ ಮಳೆ : ಉಕ್ಕಿ ಹರಿಯುತ್ತಿರುವ ಪಂಜ ಹೊಳೆ Posted by suddi channel Date: August 03, 2022 in: Uncategorized Leave a comment 3463 Views ಪಂಜ -ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತ ಆ.3.ರಂದು ಸಂಜೆ ಸುರಿದ ಭಾರೀ ಮಳೆಗೆ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಬೊಳ್ಮಲೆ ಎಂಬಲ್ಲಿ ಎಂಬಲ್ಲಿ ರಾಜ್ಯ ಹೆದ್ದಾರಿಯ ಮೇಲೆ ಪಂಜ ಹೊಳೆಯ ನೀರು ಉಕ್ಕಿ ಹರಿಯುತ್ತಿದ್ದು ಪಂಜ- ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ.