ವಾಹನ ಸಂಚಾರ ಸ್ಥಗಿತ
ಕಲ್ಲುಗುಂಡಿಯಲ್ಲಿ ಇದೀಗ ಭಾರೀ ಮಳೆ ಸುರಿಯುತ್ತಿದೆ. ರಾಜ್ಯ ಹೆದ್ದಾರಿ ಬ್ಲಾಕ್ ಆಗಿದ್ದು, ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿರುವುದಾಗಿ ತಿಳಿದುಬಂದಿದೆ. ಕಲ್ಲುಗುಂಡಿ ಪೊಲೀಸ್ ಠಾಣೆಯ ಬಳಿ ವಾಹನಗಳನ್ನು ತಡೆಹಿಡಿಯಲಾಗಿದೆ. ನಿನ್ನೆಗಿಂತ ನೀರಿನ ಮಟ್ಟ ಜಾಸ್ತಿಯಾಗಿ ಹರಿಯುತ್ತಿದೆ.