ನವೋದಯ ಪ್ರೇರಕಿ ಸಂಧ್ಯಾ ಮಂಡೆಕೋಲು ರವರಿಗೆ ಅರಂಬೂರು ಸಂಘದ ವತಿಯಿಂದ ಸನ್ಮಾನ

0

ಅರಂಬೂರು ಸತ್ಯಸಾಯಿ ನವೋದಯ ಸಂಘದ ವತಿಯಿಂದ ಏಳು ವರ್ಷಗಳಿಂದ ಸಂಘವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಬರುತ್ತಿರಲು ಮಾರ್ಗದರ್ಶನ ನೀಡುತ್ತಿರುವ ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಹಾಗೂ ಸಕಾಲಕ್ಕೆ ಸಾಲ ನೀಡುವ ಮೂಲಕ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಸಂಘದ ಪ್ರೇರಕಿ ಸಂಧ್ಯಾ ಮಂಡೆಕೋಲು ರವರನ್ನು ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಸುಳ್ಯ ಶಾಖೆಯಲ್ಲಿ ಆ‌.3 ರಂದು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.