ಕಿಶೋರ್ ಶಿರಾಡಿಯವರಿಗೆ ಪಿತೃವಿಯೋಗ

0
396

ಕುಕ್ಕೆ ಶ್ರೀ ಸುಬಹ್ಮಣ್ಯ ದೇವಾಲಯದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ, ಮಲೆನಾಡು ಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿಯವರ ತಂದೆ ಶಿರಾಡಿ ನಾರಾಯಣ ಗೌಡರವರು ಹೃದಯಾಘಾತದಿಂದ ಇಂದು ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು.

p>

ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

 

LEAVE A REPLY

Please enter your comment!
Please enter your name here