ಆಲೆಟ್ಟಿ ಗ್ರಾಮ ಪಂಚಾಯತ್ ನಲ್ಲಿ ಚದುರಂಗ ಆಟ ಆಡೋಣ ಅಭಿಯಾನಕ್ಕೆ ಚಾಲನೆ Posted by suddi channel Date: August 04, 2022 in: Uncategorized Leave a comment 155 Views ಆಲೆಟ್ಟಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಓದುವ ಬೆಳಕು ಕಾರ್ಯಕ್ರಮದ ಅಂಗವಾಗಿ ಚದುರಂಗ ಆಟ ಆಡೋಣ ಅಭಿಯಾನಕ್ಕೆ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಂ.ಉಪಾಧ್ಯಕ್ಷ ದಿನೇಶ್ ಕಣಕ್ಕೂರು, ಪಂಚಾಯತ್ ಸಿಬ್ಬಂದಿ ಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.