ಎಲಿಮಲೆ ಸರಕಾರಿ ಪ್ರೌಢ ಶಾಲೆಯ ನೂತನ ಮುಖ್ಯ ಶಿಕ್ಷಕಿಯಾಗಿ ಶ್ರೀಮತಿ ಸಂಧ್ಯಾ ಕೆ. ಅಧಿಕಾರ ಸ್ವೀಕಾರ

0
381

ಎಲಿಮಲೆ ಸರಕಾರಿ ಪ್ರೌಢ ಶಾಲೆಯ ನೂತನ ಮುಖ್ಯ ಶಿಕ್ಷಕಿಯಾಗಿ ಶ್ರೀಮತಿ ಸಂಧ್ಯಾ ಕೆ. ಇವರು ಅಧಿಕಾರ ಸ್ವೀಕರಿಸಿದರು.
ಇವರನ್ನು ಶಾಲಾ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭ ಎಸ್ ಡಿಎಂಸಿ ಕಾರ್ಯಾಧ್ಯಕ್ಷರಾದ ಜಯಂತ ಹರ್ಲಡ್ಕ, ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯರಾದ ಶೈಲೇಶ್ ಅಂಬೆಕಲ್ಲು, ಎಸ್ ಡಿ ಎಂ ಸಿ ಸದಸ್ಯರಾದ ಲೀಲಾಧರ ಗುಡ್ಡೆ ಬಟ್ಟೆಕಜೆ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here