ಕೇರ್ಪಡ : ಸೂಟೆಮಜಲಿನಲ್ಲಿ ನಾಗರ ಪಂಚಮಿ ಆಚರಣೆ

0
30

 

p>

 

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಣೆಯ ಬಳಿಕ ಎಡಮಂಗಲ ಗ್ರಾಮದ ಸೂಟೆಮಜಲಿನಲ್ಲಿ ಶ್ರೀ ಮಹಿಷಮರ್ದಿನಿ ದೇವಳದ ಪ್ರಧಾನ ಅರ್ಚಕ ಶ್ರೀಹರಿ ಕುಂಜೂರಾಯರವರು ವೈದಿಕ ಕಾರ್ಯಕ್ರಮಗಳೊಂದಿಗೆ ನಾಗರ ಪಂಚಮಿ ಆಚರಣೆ ನೆರವೇರಿಸಿದರು.

LEAVE A REPLY

Please enter your comment!
Please enter your name here