ಮುರುಳ್ಯ : ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

0
29

p>

ಮುರುಳ್ಯ ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಿಸಲಾಯಿತು. ದೇವಳದ ಪ್ರಧಾನ ಅರ್ಚಕ ಸೂರ್ಯನಾರಾಯಣ ಭಟ್ ಬಳಗದವರಿಂದ ವೈದಿಕ ಕಾರ್ಯಕ್ರಮ ನಡೆಯಿತು. ದೇವಳದ ಟ್ರಸ್ಟ್ ಅಧ್ಯಕ್ಷ ರಾಮಚಂದ್ರ ಪಿ. ಭಟ್ ದೇವಸ್ಯ, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here