ಪಂಜದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

0

 

ಪಂಜ ಸೀಮಾ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ-2022 ಇದರ ವತಿಯಿಂದ 10ನೇ ವರುಷದ ಶ್ರೀ ವರಮಹಾಲಕ್ಷ್ಮಿ ಪೂಜೆ ಆ.5.ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ಬೆಳಿಗ್ಗೆ ಆರಂಭಗೊಂಡಿದ್ದು ಮಧ್ಯಾಹ್ನ ಪ್ರಸಾದ ವಿತರಣೆ , ಅನ್ನಸಂತರ್ಪಣೆ ಜರುಗಲಿದೆ.ಸಮಿತಿಯ ಅಧ್ಯೆಕ್ಷೆ ಶ್ರೀಮತಿ ಪೂರ್ಣಿಮಾ ಜಾಕೆ , ಕಾರ್ಯದರ್ಶಿ ಶ್ರೀಮತಿ ಸವಿತಾ ಸಂಪ , ಪದಾಧಿಕಾರಿಗಳು , ಭಕ್ತಾದಿಗಳು ಪಾಲ್ಗೊಂಡಿದ್ದರು.