ಹರಿಹರ ಪಲ್ಲತ್ತಡ್ಕ :  ವರಮಹಾಲಕ್ಷ್ಮಿ ಪೂಜೆ

0

 

ಶ್ರೀ ಹರಿಹರೇಶ್ವರ ದೇವಸ್ಥಾನ ಮತ್ತು ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಇವರ ಸಹಭಾಗಿತ್ವದಲ್ಲಿ ವರಮಹಾಲಕ್ಷ್ಮಿ ಪೂಜೆಯು ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಭವನದಲ್ಲಿ ದಿ.5 ರಂದು ನಡೆಯಿತು.

ಕ್ಷೇತ್ರದ ಪ್ರದಾನ ಅರ್ಚಕರಾದ ಸುಬ್ರಹ್ಮಣ್ಯ ನರಸಿಂಹ ಭಟ್ ಪೂಜಾ ವಿದಿ ವಿದಾನ ನೆರವೇರಿಸಿದರು.
ಈ ಸಂದರ್ಭದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರು,ಸದಸ್ಯರು, ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕೂಜುಗೋಡು ಹಾಗು ಊರವರು ಉಪಸ್ಥಿತರಿದ್ದರು.
✍️ಕುಶಾಲಪ್ಪ ಕಾಂತುಕುಮೇರಿ